ದಕ್ಷಿಣ ಕನ್ನಡ ಮೊದಲ ಹಂತದ ಮತ ಎಣಿಕೆ ಪೂರ್ಣ 

Prasthutha|

6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

- Advertisement -

ದಕ್ಷಿಣ ಕನ್ನಡ  : ರಾಜ್ಯ ವಿಧಾನ ಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಸದ್ಯ ಮೊದಲ ಹಂತದ ಮತ ಎಣಿಕೆ ಮುಕ್ತಾಯಗೊಂಡಿದೆ.   ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್‌ 2, ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.  

ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ 730 ಮತಗಳ ಮುನ್ನಡೆ

- Advertisement -

ಕಾಂಗ್ರೆಸ್ ನ ಅಶೋಕ್ ಕುಮಾರ್ ರೈ 204 ಮತಗಳ ಮುನ್ನಡೆ

ಸುಳ್ಯ ಬಿಜೆಪಿಯ ಭಾಗೀರಥಿ ಮುರುಳ್ಯ 400 ಮತಗಳ ಮುನ್ನಡೆ

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ 1300 ಮತಗಳ ಮುನ್ನಡೆ

ಬಂಟ್ವಾಳ ರಾಜೇಶ್‌ ನಾಯಕ್‌ ಗೆ 800 ಮತಗಳ ಮುನ್ನಡೆ



Join Whatsapp