ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ

Prasthutha|

 ಸುಳ್ಯ: ರಾಜ್ಯ ವಿಧಾನ ಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ ಸಾಧಿಸಿದ್ದಾರೆ.

Join Whatsapp