ಬಂಟ್ವಾಳ | ಕಾರು ಡಿಕ್ಕಿ: ಮಹಿಳೆ ಮೃತ್ಯು

Prasthutha|

ಬಂಟ್ವಾಳ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಲೆಯೊಬ್ಬರು ಮೃತಪಟ್ಟಿರುವ ಘಟನೆ ವಗ್ಗದಲ್ಲಿ ನಡೆದಿದೆ.

- Advertisement -

ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.



Join Whatsapp