ದೇಶದಲ್ಲಿ 2000ರೂ. ನೋಟ್ ಬ್ಯಾನ್: ರಿಸರ್ವ್ ಬ್ಯಾಂಕ್ ಆದೇಶ

Prasthutha|

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

- Advertisement -

ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.



Join Whatsapp