ಬೆಂಗಳೂರು: ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
- Advertisement -
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಸಿದ್ದರಾಮಯ್ಯ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.