ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಜೊತೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ

Prasthutha|

ಬೆಂಗಳೂರು: ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಇವರ ಜೊತೆಗೆ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -


ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಿದ್ದಾರೆ.



Join Whatsapp