ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಡಾ. ರಜನೀಶ್ ಗೋಯಲ್ ನೇಮಕ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ  ರಜನೀಶ್ ಗೋಯಲ್ ಅವರನ್ನು ನಿಯೋಜಿಸಲಾಗಿದೆ.

- Advertisement -

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್ ಅವರಿಗೆ ಸಿಎಂ ಕಾರ್ಯಾಲಯದ ಹೊಣೆಯನ್ನು ನೀಡಲಾಗಿದೆ.



Join Whatsapp