ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ‌ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಲ್ಲಿ ಹವಾಮಾನ‌ ಇಲಾಖೆ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾ



Join Whatsapp