‘ಗೃಹಲಕ್ಷ್ಮೀ’ ಯೋಜನೆಯ ಅರ್ಜಿ ನಮೂನೆ ಬಿಡುಗಡೆ ಮಾಡಿದ ಸರ್ಕಾರ

Prasthutha|

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಅರ್ಹ ಮಹಿಳೆಯರು ಸಲ್ಲಿಸಬೇಕಿರುವ ಅರ್ಜಿ ನಮೂನೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

- Advertisement -

 ಭೌತಿಕ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಫೋಟೋಗಳಿವೆ.

 ಗೃಹಲಕ್ಷ್ಮಿ ಯೋಜನೆ ಅರ್ಜಿಯಲ್ಲಿ ಮಹಿಳೆಯರು ತಮ್ಮ ಮತ್ತು ಪತಿಯ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯ ವಿವರಗಳನ್ನು ಭರ್ತಿಮಾಡುವ ಜೊತೆಗೆ ಪ್ರತಿಗಳನ್ನು ಲಗತ್ತಿಸಬೇಕು.



Join Whatsapp