ಮಣಿಪುರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ತೆರಳುತ್ತಿದ್ದ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

Prasthutha|

- Advertisement -

ಇಂಪಾಲ್: ಹಿಂಸಾಚಾರ ಪೀಡಿತ ಮಣಿಪುರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ.

ಜನಾಂಗೀಯ ಹಿಂಸಾಚಾರದಿಂದ ಹಾನಿಗೊಳಗಾದ ಚುರಾಚಂದ್‍ಪುರಕ್ಕೆ ಹೋಗುವ ಮಾರ್ಗದಲ್ಲಿ ಪೊಲೀಸರು ಅವರನ್ನು ಹಾಗೂ ಅವರ ಬೆಂಗಾವಲು ವಾಹನವನ್ನು ತಡೆದಿದ್ದಾರೆ. ಗುರುವಾರ (ಇಂದು) ಬೆಳಗ್ಗೆ ಅವರು ದೆಹಲಿಯಿಂದ ಮಣಿಪುರಕ್ಕೆ ಬಂದಿದ್ದರು. ಈ ವೇಳೆ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತೆರಳುವ ವೇಳೆ ಪೊಲೀಸರು ತಡೆದಿದ್ದಾರೆ.



Join Whatsapp