ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್: ಬಜೆಟ್’ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Prasthutha|

►ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ

- Advertisement -

►ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ; 54 ಕೋಟಿ ರೂಪಾಯಿ ಇದಕ್ಕಾಗಿ ಮೀಸಲು.

ದೇಶಾದ್ಯಂತ ಬಹುದೊಡ್ಡ ವಿವಾದವನ್ನು ಸೃಷ್ಟಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಜಾರಿಗೆ ತಂದಿತ್ತು. ಈ ಕಾಯ್ದೆಯನ್ನು ಇದೀಗ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಅಧಿಕೃತವಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದೆ.

- Advertisement -


14ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸು ಪಡೆಯುವುದಾಗಿ ಘೋಷಣೆಯನ್ನು ಮಾಡಿದ್ದಾರೆ.

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆ

ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ; 54 ಕೋಟಿ ರೂಪಾಯಿ ಇದಕ್ಕಾಗಿ ನೀಸಲು.

►ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭ

1ರಿಂದ 8ನೇ ತರಗತಿ ವರೆಗೆ ಮೆಟ್ರಿಕ್ ಪೂರ್ವ ವಿಧ್ಯಾರ್ಥಿ ವೇತನ; 60 ಕೋಟಿ ರೂ. ಮೀಸಲು.



Join Whatsapp