ಬೆಳ್ತಂಗಡಿ | ಪಿಕಪ್-ಸ್ಕೂಟರ್ ನಡುವೆ ಅಪಘಾತ: ಸವಾರ ಮೃತ್ಯು, ಮಹಿಳೆ ಗಂಭೀರ

Prasthutha|

- Advertisement -

ಬೆಳ್ತಂಗಡಿ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.



Join Whatsapp