ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿ ಬಂಧನ

Prasthutha|

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

- Advertisement -


19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ.



Join Whatsapp