ಮಂಗಳೂರು: ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ

Prasthutha|

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜು.22ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ‌ನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.

- Advertisement -

ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಸಾರ್ವಜನಿಕರು ಹಾಗೂ ಮುಖಂಡರು ಇದ್ದರು.



Join Whatsapp