ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ

Prasthutha|

- Advertisement -

ನಾಲ್ಕು ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ಶಾಲೆಗಳಿಗೆ ರಜೆ ನೀಡುವಂತೆ ತಹಶಿಲ್ದಾರ್ ಗೆ ಡಿಸಿ ಸೂಚನೆ

ಮಂಗಳೂರು: ದ.ಕ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್ ಹೇಳಿದ್ದಾರೆ.

- Advertisement -

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು , ಬಂಟ್ವಾಳ, ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.



Join Whatsapp