ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 26 ರಂದು (ಬುಧವಾರ) ಶಾಲಾ ಪಿಯು ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
- Advertisement -
ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.