ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.
- Advertisement -
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ತೀರ್ಪು ನೀಡಿದೆ.
ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ.