ಮತ್ತೆ ಮುಂಗಾರು ಚುರುಕು: ಕರಾವಳಿಯಲ್ಲಿ ಮಳೆ

Prasthutha|

- Advertisement -

ಮಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.



Join Whatsapp