ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

Prasthutha|

- Advertisement -

ಮೈಸೂರು: ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್‌ ನಲ್ಲಿ ನಡೆದಿದೆ

ವಿದ್ಯಾನಗರ ನಿವಾಸಿ ಬಾಲರಾಜ್ (26) ಕೊಲೆಯಾದ ಯುವಕ.

- Advertisement -

ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ.



Join Whatsapp