ಬೆಳ್ತಂಗಡಿ: ಮಹಿಳೆ ಆತ್ಮಹತ್ಯೆ

Prasthutha|

ಬೆಳ್ತಂಗಡಿ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

- Advertisement -


ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



Join Whatsapp