ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌: ಅಶ್ಲೀಲ ಫೋಟೋ ಪೋಸ್ಟ್‌

Prasthutha|

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿ ಅಶ್ಲೀಲ ಫೋಟೋಗಳನ್ನು ಪೋಸ್ಟ್​​ ಮಾಡಿದ್ದಾರೆ.

- Advertisement -

ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿದ್ದಾರೆ. ಫೇಸ್‌ಬುಕ್‌ ಖಾತೆ ಹ್ಯಾಕ್‌ ಮಾಡಿ ಅಶ್ಲೀಲ ಫೋಟೋ ಪೋಸ್ಟ್​​ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಹೆಚ್‌.ಡಿ.ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ತಂಡ, ಬಳಿಕ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಆಗಿದ್ದ ಅಶ್ಲೀಲ ಚಿತ್ರಗಳನ್ನು ಡಿಲೀಟ್‌ ಮಾಡಿದೆ ಎಂದು ತಿಳಿದುಬಂದಿದೆ.



Join Whatsapp