ಮಂಗಳೂರು: ಬಸ್’ನಿಂದ ಬಿದ್ದು ಕಂಡಕ್ಟರ್ ಮೃತ್ಯು

Prasthutha|

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ಮೃತಪಟ್ಟಿರುವ ಘಟನೆ ನಂತೂರು ವೃತ್ತ ಬಳಿ ನಡೆದಿದೆ.

- Advertisement -


ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಮಂಗಳವಾರ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.



Join Whatsapp