‘ಒಂದು ರಾಷ್ಟ್ರ, ಒಂದು ಚುನಾವಣೆ’; ಇಡೀ ದೇಶದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಬಯಸುತ್ತಿದೆ’: ತೇಜಸ್ವಿ ಯಾದವ್

Prasthutha|

- Advertisement -

ಪಾಟ್ನಾ: ಬಿಜೆಪಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ವ್ಯವಸ್ಥೆಯ ಮೂಲಕ ಇಡೀ ರಾಷ್ಟ್ರದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಬಯಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮೊದಲು, ಅವರು ‘ಒಂದು ರಾಷ್ಟ್ರ, ಒಂದು ಆದಾಯ ನೀತಿ’ ರಚಿಸಬೇಕು. ಮೊದಲು, ಜನರಿಗೆ ಆರ್ಥಿಕ ನ್ಯಾಯವನ್ನು ಮಾಡಲಿ. ಬಿಜೆಪಿ ಇಡೀ ರಾಷ್ಟ್ರದ ಮೇಲೆ ಹಿಡಿತ ಸಾಧಿಸಲು ಬಯಸಿದೆ ಎಂದು ಆರೋಪಿಸಿದ್ದಾರೆ.



Join Whatsapp