ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Prasthutha|

- Advertisement -

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಇದಕ್ಕೂ ಮುನ್ನ ಸೋನಿಯಾ ಗಾಂಧಿ 2023ರಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.



Join Whatsapp