ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

Prasthutha|


ಬೆಂಗಳೂರು: ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಭಾನುವಾರ ನಿಧನರಾಗಿದ್ದಾರೆ.

- Advertisement -

ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿಯನ್ನು ಹೀತ್ ಸ್ಟ್ರೀಕ್ ಕುಟುಂಬದವರು ಖಚಿತಪಡಿಸಿದ್ದಾರೆ.

ಸ್ಟ್ರೀಕ್ ಅವರ ಪತ್ನಿ ನಾಡಿನ್ ಅವರು ಕೂಡ ಫೇಸ್‌ ಬುಕ್‌ ನಲ್ಲಿ ಹೀತ್ ಸ್ಟ್ರೀಕ್ ನಿಧನರಾಗಿರುವ ಬಗ್ಗೆ ಬರೆದುಕೊಂಡಿದ್ದಾರೆ.



Join Whatsapp