ಸನಾತನ ಧರ್ಮವನ್ನು ಎಚ್ ಐವಿ, ಕುಷ್ಟರೋಗಕ್ಕೆ ಹೋಲಿಸಬೇಕು: ಡಿಎಂಕೆ ಸಂಸದ ರಾಜಾ

Prasthutha|

ಚೆನ್ನೈ: ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆ ಬೆನ್ನಲ್ಲೇ ಡಿಎಂಕೆ ಸಂಸದ ರಾಜಾ, ಸನಾತನ ಧರ್ಮವನ್ನು ಎಚ್ ಐವಿ ಮತ್ತು ಕುಷ್ಟರೋಗಕ್ಕೆ ಹೋಲಿಸಬೇಕು ಎಂದು ಹೇಳಿದ್ದಾರೆ.

- Advertisement -


ಮತ್ತೊಂದು ವಿಡಿಯೋದಲ್ಲಿ ಎ. ರಾಜಾ ಅವರು ಅನುಮತಿ ನೀಡಿದರೆ ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.


ಪ್ರಧಾನಿ ಸಭೆ ಕರೆದರೆ ಮತ್ತು ಅವರು ನನಗೆ ಅನುಮತಿ ನೀಡಿದರೆ ಎಲ್ಲಾ ಕ್ಯಾಬಿನೆಟ್ ಮಂತ್ರಿಗಳಿಗೆ ಉತ್ತರಗಳನ್ನು ನೀಡಲು ನಾನು ಸಿದ್ಧನಿದ್ದೇನೆ. ಯಾವುದು ಸನಾತನ ಧರ್ಮ ಎಂದು ನಾನು ಹೇಳುತ್ತೇನೆ ಎಂದು ಹೇಳಿದ್ದಾರೆ.

- Advertisement -



Join Whatsapp