ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

Prasthutha|

ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -


ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.



Join Whatsapp