ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿಟಿ ರವಿ

Prasthutha|

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

- Advertisement -

ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ ಉದ್ದೇಶ ಇದೆ. ನಾವು 42% ರಷ್ಟು ಮಳೆ ಕೊರತೆ ಇದ್ದರು ಕೂಡ, ವಾಸ್ತವ ಪರಿಸ್ಥಿತಿ ವಿವರಿಸಲಿಲ್ಲ. ಸಂಕಷ್ಟದ ಸ್ಥಿತಿಯಲ್ಲಿ ಇದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.



Join Whatsapp