ಬೆಂಗಳೂರು: ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
- Advertisement -
ಶುಕ್ರವಾರ ಹಲವಾರು ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ನಗರದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದೆ. ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ ಎಂದಿದ್ದಾರೆ.