ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ Prasthutha| September 29, 2023 ಬೆಂಗಳೂರು: ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.- Advertisement - ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಸುಪ್ರೀಮ್ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಕಾನೂನು ತಜ್ಞರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯNext articleಎರಡು ಸಾವಿರ ರೂ. ನೋಟು ಮುದ್ರಿಸಲು ಸರ್ಕಾರ ಮಾಡಿದ ಖರ್ಚೆಷ್ಟು ಗೊತ್ತೇ?