ಗಾಝಾ ದಿಂದ 5000 ರಾಕೆಟ್’ಗಳ ದಾಳಿ: ಯುದ್ಧ ಸ್ಥಿತಿ ಘೋಷಿಸಿದ ಇಸ್ರೇಲ್

Prasthutha|

ಜೆರುಸಲೇಂ: ಪ್ಯಾಲೆಸ್ತೇನ್ ನ ಗಾಝಾ ಪಟ್ಟಿಯ ಕಡೆಯಿಂದ ಇಸ್ರೇಲ್ ಮೇಲೆ 5000 ರಾಕೆಟ್ ಗಳ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಯುದ್ಧವನ್ನೇ ಘೋಷಣೆ ಮಾಡಿದೆ.

- Advertisement -


ಇಂದು ಬೆಳಗ್ಗೆಯಿಂದಲೇ ಇಸ್ರೇಲ್ ಮೇಲೆ ರಾಕೆಟ್ ದಾಳಿ ಆರಂಭವಾಗಿದ್ದು, ದಿಗ್ಭಂಧನಕ್ಕೊಳಗಾಗಿರುವ ಗಾಝಾ ಪಟ್ಟಿಯ ಹಲವಾರು ಕಡೆಗಳಿಂದ ರಾಕೆಟ್ ಉಡಾಯಿಸಲಾಗಿದೆ ಎನ್ನಲಾಗಿದೆ. ಇಸ್ರೇಲ್ ರಕ್ಷಣಾ ಪಡೆ ಯುದ್ಧದ ಸ್ಥಿತಿಯನ್ನು ಘೋಷಿಸಿದ್ದರಿಂದ ಒಬ್ಬರು ಸಾವನ್ನಪ್ಪಿದ್ದಾರೆ, ಮೂವರು ಗಾಯಗೊಂಡಿದ್ದಾರೆ.



Join Whatsapp