ಬೆಂಗಳೂರು: ಕಾಲೇಜು ಕ್ಯಾಂಪಸ್ ನಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿ ಗಾಯಗೊಂಡ ಘಟನೆ ನಗರದ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲಿ ನಡೆದಿದೆ.
- Advertisement -
ಇಂಗ್ಲೀಷ್ ಪ್ರೊಫೆಸರ್ ಒಬ್ಬರು ಕಾರು ವೇಗವಾಗಿ ಬಂದು ಇಬ್ಬರು ವಿದ್ಯಾರ್ಥಿನಿಯರು ಮತ್ತು ಮ್ಯೂಸಿಕ್ ಟೀಚರ್ ಗೆ ಡಿಕ್ಕಿ ಹೊಡೆದಿದೆ. ಮೂವರಿಗೂ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.