ಉತ್ತರ ಕೊರಿಯಾ: ಮೂರನೇ ಮಹಾಯುದ್ಧ ಪ್ರಾರಂಭವಾಗಲಿದೆ. ಎಲ್ಲರೂ ಸಿದ್ಧರಾಗಿರಬೇಕು. ಮಧ್ಯಪ್ರಾಚ್ಯದಲ್ಲಿನ ಘರ್ಷಣೆಗಳು ವಿಶ್ವದ ಇತರ ಪ್ರದೇಶಗಳಿಗೆ ದ್ವೇಷ ಹರಡಲು ಕಾರಣವಾಗಬಹುದು ಎಂದು ಕಿಮ್ ಜೊಂಗ್ ಉನ್ ಹೇಳಿದ್ದಾರೆ.
ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಗುಂಪು ಹಮಾಸ್ ನಡುವಿನ ಯುದ್ಧವು ಮಧ್ಯಪ್ರಾಚ್ಯವನ್ನು ಮೀರಿದ ಪರಿಣಾಮಗಳೊಂದಿಗೆ ವ್ಯಾಪಕ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಅಭಿಪ್ರಾಯ ಪಟ್ಟಿದ್ದಾರೆ.
ಇಸ್ರೇಲಿ ಮಿಲಿಟರಿ ವಕ್ತಾರರು, ಅಕ್ಟೋಬರ್ 28ರಂದು ದೇಶವು ತನ್ನ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿದೆ ಎಂದು ಹೇಳಿದ್ದರು.