ಬಂಗಾಳಕೊಲ್ಲಿಯಲ್ಲಿ ಭೂಕಂಪ: 4.2 ತೀವ್ರತೆ ದಾಖಲು

Prasthutha|

ಬಂಗಾಳಕೊಲ್ಲಿಯಲ್ಲಿ ಬೆಳಗ್ಗೆ 5.32ಕ್ಕೆ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.2 ದಾಖಲಾಗಿದೆ.

- Advertisement -

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈ ಭೂಕಂಪನ ಸ್ಥಳವು ಬಂಗಾಳ ಕೊಲ್ಲಿಯಲ್ಲಿ 10 ಕಿ.ಮೀ ಆಳದಲ್ಲಿದೆ. ಕೇಂದ್ರ ಬಿಡುಗಡೆ ಮಾಡಿರುವ ಚಿತ್ರದಲ್ಲಿ ಭೂಕಂಪದ ಕೇಂದ್ರ ಬಿಂದು ಅಂಡಮಾನ್ ನಿಕೋಬಾರ್ ದ್ವೀಪದಿಂದ ದೂರದಲ್ಲಿ ಗೋಚರಿಸುತ್ತಿದೆ. ಈ ಭೂಕಂಪದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಕುರಿತು ಮಾಹಿತಿ ಲಭ್ಯವಾಗಿಲ್ಲ.



Join Whatsapp