ತಮಿಳುನಾಡಿನಲ್ಲಿ ಭಾರೀ ಮಳೆ: 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Prasthutha|

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯ ಹಿನ್ನೆಲೆ ರಾಜ್ಯದ ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ 5 ಜಿಲ್ಲೆಗಳಲ್ಲಿ ಹಾಗೂ ನೀಲಗಿರಿಯ ಕೆಲವು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -


ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು ಅಡ್ಡೆರ್ಲಿ ನಡುವಿನ ಹಳಿಯ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದೆ. ಈ ಹಿನ್ನೆಲೆ ನೀಲಗಿರಿ ಬೆಟ್ಟದ ರೈಲ್ವೆ ವಿಭಾಗದಲ್ಲಿ 2 ರೈಲುಗಳನ್ನು ರದ್ದುಗೊಳಿಸಲಾಗಿದೆ.



Join Whatsapp