ಯಡಿಯೂರಪ್ಪ ತಮ್ಮ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ: ಲಕ್ಷ್ಮಣ್

Prasthutha|

ಬೆಂಗಳೂರು: ಬಿಎಸ್​ ಯಡಿಯೂರಪ್ಪ ಅವರು ತಮ್ಮ ಅಸ್ತಿತ್ವಕ್ಕಾಗಿ ಬರ ಅಧ್ಯಯನಕ್ಕೆ ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದರು.

- Advertisement -

ಯಾವ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದಾರೆ, ಮಾಹಿತಿ ಪಡೆದಿದ್ದಾರೆ. ಕೆಲವು ಕಡೆ ಕಾರಿನಿಂದ‌ ಕೆಳಗಡೆ ಇಳಿದಿಲ್ಲ. ಬಿಜೆಪಿ ಸಂಸದರು ಪಿಎಂ ಮನೆಯಲ್ಲಿರಲಿ, ಮನೆ ರೋಡ್​ಗೆ ಹೋಗಲು ಆಗಲ್ಲ. ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜೋಡು ಜಮೀನ್ದಾರು ಇದ್ದಾರೆ. ಕೇಂದ್ರ ಸರ್ಕಾರ , ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ಇಲ್ಲ. ಜ್ಯದ ಬಿಜೆಪಿ ಸಂಸದರು ಕಾಣೆಯಾಗಿದ್ದಾರೆ ಎಂದು ಹೇಳಿದ್ದಾರೆ.



Join Whatsapp