ತನಿಖಾಧಿಕಾರಿಗಳ ತಪ್ಪಿನಿಂದ ಮುರುಘಾ ಶ್ರೀಗೆ ಜಾಮೀನು: ಒಡನಾಡಿ ಸ್ಟ್ಯಾನ್ಲಿ

Prasthutha|

ಮೈಸೂರು: ತನಿಖಾಧಿಕಾರಿಗಳ ತಪ್ಪಿನಿಂದ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಪರಶು ಅವರು ಆರೋಪಿಸಿದ್ದಾರೆ.

- Advertisement -


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ತನಿಖೆ ಆಗಿದ್ದರೆ ಇಷ್ಟು ಬೇಗ ಜಾಮೀನು ಸಿಗುತ್ತಿರಲಿಲ್ಲ. ಇವತ್ತು ಸ್ವಾಮೀಜಿ ಪರ ಅವರ ಭಕ್ತರು ಜಯ ಘೋಷ ಮೊಳಗಿಸಿರುವುದು ಸಂತ್ರಸ್ತ ಮಕ್ಕಳಲ್ಲಿ ಭಯ ಹುಟ್ಟಿಸುವಂತಿದೆ ಎಂದು ತಿಳಿಸಿದ್ದಾರೆ.



Join Whatsapp