ಒಂದು ತಿಂಗಳು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ

Prasthutha|

ನವದೆಹಲಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

- Advertisement -


ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.




Join Whatsapp