ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.

- Advertisement -


ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.



Join Whatsapp