ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ

Prasthutha|

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

- Advertisement -


ಬುಧವಾರ ರಜೌರಿ ಸೆಕ್ಟರ್ ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್ ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.



Join Whatsapp