ಹಲಾಲ್ ಉತ್ಪನ್ನ ನಿಷೇಧಿಸುವ ನಿರ್ಧಾರ ತೆಗೆದುಕೊಂಡಿಲ್ಲ: ಅಮಿತ್ ಶಾ

Prasthutha|

ಹೈದರಾಬಾದ್: ಹಲಾಲ್ ಉತ್ಪನ್ನ ನಿಷೇಧಿಸುವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶ ಸರ್ಕಾರವು ಹಲಾಲ್ ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದ ಬೆನ್ನಲ್ಲೇ ಕೇಂದ್ರ ಗೃಹಸಚಿವ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ




Join Whatsapp