ಜಾನಪದ ಕಲಾವಿದರ ಜೊತೆ ಪ್ರಿಯಾಂಕ ಗಾಂಧಿ ಡ್ಯಾನ್ಸ್: ವಿಡಿಯೋ ವೈರಲ್

Prasthutha|

ಸುದ್ದಿ +ವೀಡಿಯೋ

- Advertisement -

ತೆಲಂಗಾಣ: ತೆಲಂಗಾಣದಲ್ಲಿ ಪಕ್ಷಗಳ ಚುನಾವಷಾ ಪ್ರಚಾರ ಬಿರುಸು ಪಡೆಯುತ್ತಿದ್ದು, ಕಾಂಗ್ರೆಸ್ ವತಿಯಿಂದ ನಡೆದ ರೋಡ್ ಶೋನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದಾರೆ. ಈ ವೇಳೆ ಅವರು ಜಾನಪದ ಕಲಾವಿದ ನೃತ್ಯಕ್ಕೆ ನೃತ್ಯದ ಮೂಲಕ ಜೊತೆ ಸೇರಿದ್ದು, ಆ ವೀಡಿಯೋ ವೈರಲ್ ಆಗಿದೆ.

ದಕ್ಷಿಣ ರಾಜ್ಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ಪ್ರಿಯಾಂಕಾ ಗಾಂಧಿ ತೆಲಂಗಾಣದ ಖಮ್ಮಮ್ ಪ್ರದೇಶದಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋನಲ್ಲಿ ಭಾಗವಹಿಸಿದ್ದರು.

- Advertisement -

ಮಿಜೋರಾಂನಲ್ಲಿ ನವೆಂಬರ್ 7 ರಂದು, ಛತ್ತೀಸ್ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ, ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತ್ತು ರಾಜಸ್ಥಾನದಲ್ಲಿ ಇಂದು ಮತದಾನ ನಡೆದಿದ್ದರೆ, ತೆಲಂಗಾಣದ ಎಲ್ಲಾ 119 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. ನವೆಂಬರ್ 25 ರಂದು ಮತ ಎಣಿಕೆ ನಡೆಯಲಿದೆ.




Join Whatsapp