ಉಡುಪಿ ಹತ್ಯಾಕಾಂಡ: ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮೃತರ ಕುಟುಂಬಕ್ಕೆ ಸಾಂತ್ವನ

Prasthutha|

ಉಡುಪಿ: ನೆಜಾರಿನಲ್ಲಿ ತಾಯಿ,ಮಕ್ಕಳ ಹತ್ಯೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ರಾದ ಅಬ್ದುಲ್ ಅಜಿಮ್ ಮತ್ತು ಕಾರ್ಯದರ್ಶಿ ಸಲ್ಮಾ ಫೀರ್ದೊಸ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ನೀಡಿದರು.

- Advertisement -

ಕುಟುಂಬದ ಸದಸ್ಯರಾದ ನೂರ್ ಮೊಹಮ್ಮದ್ ಮತ್ತು ಇತರ ಕುಟುಂಬ ಸದಸ್ಯರನ್ನು ಭೇಟಿ ಯಾದ ನಿಯೋಗವು ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿ ಸರಕಾರದ ಮಟ್ಟದಲ್ಲಿ ಸೂಕ್ತ ಕಾನೂನು ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು



Join Whatsapp