ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Prasthutha|

- Advertisement -

ಮಂಗಳೂರು: ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್​ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



Join Whatsapp