ಮಧ್ಯಪ್ರದೇಶ: ಬಿಜೆಪಿ ಭಾರೀ ಮುನ್ನಡೆ, ಗೃಹಸಚಿವರಿಗೆ ಹಿನ್ನಡೆ

Prasthutha|

ಭೋಪಾಲ್‌: ಬಿಜೆಪಿ 155, ಕಾಂಗ್ರೆಸ್‌ 70 ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಗೆ ಖಷಿಯ ಮಧ್ಯೆ ಕಹಿ ಉಂಟಾಗಿದ್ದು, ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಹಿನ್ನಡೆ ಅನುಭವಿಸಿದ್ದಾರೆ.

- Advertisement -

ಬಿಜೆಪಿ ಪಕ್ಷ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೋಪಾಲ್‌ನ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ. ಕಾರ್ಯಕರ್ತರು, ಮುಖಂಡರನ್ನು ಪರಸ್ಪರ ಆಲಂಗಿಸುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.



Join Whatsapp