‘ಗೋಮೂತ್ರ ರಾಜ್ಯಗಳಲ್ಲಿ’ ಮಾತ್ರ ಬಿಜೆಪಿ ಚುನಾವಣೆ ಗೆಲ್ಲುತ್ತದೆ: ಡಿಎಂಕೆ ಸಂಸದ

Prasthutha|

ದೆಹಲಿ: ಬಿಜೆಪಿ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಈ ದೇಶದ ಜನರು ಯೋಚಿಸಬೇಕು, ನಾವು ಸಾಮಾನ್ಯವಾಗಿ ಇವುಗಳನ್ನು ‘ಗೋಮೂತ್ರ’ ರಾಜ್ಯಗಳು ಎಂದು ಕರೆಯುತ್ತೇವೆ ಎಂದು ಡಿಎನ್‌ ವಿ ಸೆಂಥಿಲ್‌ ಕುಮಾರ್ ಎಸ್ ಲೋಕಸಭೆಯಲ್ಲಿ ಹೇಳಿದ್ದಾರೆ.

- Advertisement -

ತಮಿಳುನಾಡಿನ ಧರ್ಮಪುರಿಯ ಲೋಕಸಭಾ ಸಂಸದರು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಮೂರು ಹಿಂದಿ ಪ್ರದೇಶಗಳಾದ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ವಿಜಯವನ್ನು ಉಲ್ಲೇಖಿಸಿದ್ದಾರೆ.



Join Whatsapp