- Advertisement -
ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
- Advertisement -
ಕೆಸಿಆರ್ ಅವರ ಸೊಂಟದ ಮೂಳೆ ಮುರಿದಿದೆ ಎನ್ನುವ ಸುದ್ದಿ ಲಭ್ಯವಾಗಿದೆ. ಸದ್ಯ ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.