ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
- Advertisement -
ಪ್ರೀತಿಸಿ ಓಡಿ ಹೋದ ಯುವಕನ ತಾಯಿಯ ಮೇಲೆ ಯುವತಿ ಕಡೆಯವರು ಹಲ್ಲೆ ಮಾಡಿದ್ದಲ್ಲದೆ, ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದರು.