- Advertisement -
ವಿಟ್ಲ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕಬಕ ಸಮೀಪದ ಮಿತ್ತೂರು ಬಳಿ ನಡೆದಿದೆ.
ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಮೃತ ಯುವಕ ಎಂದು ತಿಳಿದು ಬಂದಿದೆ.
- Advertisement -
ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.