ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

Prasthutha|

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 31 ವಿಪಕ್ಷ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ.

- Advertisement -

ಲೋಕಸಭೆ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.



Join Whatsapp